ಕಾರವಾರ: ಹುಬ್ಬಳ್ಳಿ – ಕಾರವಾರ ರಾಷ್ಟ್ರೀಯ ಹೆದ್ದಾರಿ 63ರ ದೇವಿಕೊಪ್ಪ ಗ್ರಾಮದ ಐ.ಬಿ ಕ್ರಾಸ್ ಬಳಿ ಎಲ್‌ಪಿಜಿ ಅನಿಲ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುತ್ತಿದೆ.
ಅನಿಲ ಸೋರಿಕೆಯಿಂದಾಗಿ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಲಘಟಗಿ -ಯಲ್ಲಾಪುರ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಪರ್ಯಾಯ ಮಾರ್ಗಗಳ ವಿವರ
ಗ್ಯಾಸ್ ಸೋರಿಕೆ ಹಿನ್ನೆಲೆಯಲ್ಲಿ ಅನಾಹುತ ತಡೆಯಲು ಪೊಲೀಸ್ ಇಲಾಖೆಯು ವಾಹನಗಳ ಸಂಚಾರ ಮಾರ್ಗವನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ.
Laxmi News 24×7