Breaking News

ಇಂದು SSLC ಫಲಿತಾಂಶ ಪ್ರಕಟ

Spread the love

ಬೆಂಗಳೂರು: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಕೋರ್ಟ್‌ ಆದೇಶದಂತೆ ಈ ಬಾರಿ ಹಿಂದಿ ಭಾಷೆಯ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತೀರ್ಮಾನ ಮಾಡಲಾಗಿದೆ. ಹಿಂದಿಗೆ ಅಂಕ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ ಎಂದು ವಿವರಿಸಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ