Breaking News

ಶ್ರೀ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಯನ್ನು ಇಂದು ಲೋಕಾರ್ಪಣೆಗೊಳಿಸಿದ: ಸತೀಶ್ ಜಾರಕಿಹೊಳಿ,

Spread the love

ಹಾವೇರಿಯ ಶ್ರೀ ವಾಲ್ಮೀಕಿ ವೃತ್ತದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಯನ್ನು ಇಂದು ಲೋಕಾರ್ಪಣೆಗೊಳಿಸಿ, ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದೆ.
ಸಮಾನತೆ ಮತ್ತು ಸಂಸ್ಕೃತಿಯ ಹರಿಕಾರರಾದ ಮಹರ್ಷಿಯವರ ತತ್ವಗಳು ನಮ್ಮ ಸಮಾಜಕ್ಕೆ ಎಂದಿಗೂ ದಾರಿದೀಪ.
ಈ ಸಂದರ್ಭದಲ್ಲಿ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪೂಜ್ಯ ಡಾ. ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು,
ಹಾವೇರಿ ಹುಕ್ಕೇರಿ ಮಠದ ಪೂಜ್ಯ ಶ್ರೀ ಸದಾಶಿವ ಮಹಾಸ್ವಾಮಿಗಳು, ವಿಧಾನಸಭೆಯ ಉಪಸಭಾಪತಿ ಶ್ರೀ ರುದ್ರಪ್ಪಾ
ಲಮಾಣಿ, ವಿ.ಪ. ಮುಖ್ಯ ಸಚೇತಕರು ಶ್ರೀ ಸಲೀಂ ಅಹ್ಮದ್, ಮಾಜಿ‌ ಸಚಿವರಾದ ಶ್ರೀ ರಾಜುಗೌಡ, ಸ್ಥಳೀಯ ಮುಖಂಡರು ‌ಉಪಸ್ಥಿತರಿದ್ದರು.

Spread the love

About Laxminews 24x7

Check Also

ರೈತ, ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು: ಸಂಸದ ಬಸವರಾಜ ಬೊಮ್ಮಾಯಿ

Spread the loveಹಾವೇರಿ: ರೈತ ಮತ್ತು ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು. ಅನುದಾನ ಮಂಜೂರು ಮಾಡುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುವುದಿಲ್ಲ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ