Breaking News

ಸಚಿವರ ತವರಲ್ಲೇ ಸರಾಯಿ ಸದ್ದು: ಬಯಲಾಯ್ತು ಮಂತ್ರಿ ಆಪ್ತರ ಅಸಲಿ ಮುಖವಾಡ! 

Spread the love

ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ 6 ಗಂಟೆಗೆ ಮದ್ಯದ ಮಳೆ! 🍻 ಸಣ್ಣದುದಾರರಿಗೆ ಹಪ್ತಾ ಕಾಟ, ಮಂತ್ರಿ ಬೆಂಬಲಿಗರಿಗೆ ರಾಜಾತಿಥ್ಯ?

ಅಚ್ಚರಿಯ ವಿಷಯ ಅಂದ್ರೆ, ಈ ಅಕ್ರಮದಲ್ಲಿ ಪತ್ರಕರ್ತನೂ ಭಾಗಿ! ಮಾಧ್ಯಮ ರಂಗಕ್ಕೆ ಅಂಟಿದ ಈ ಸರಾಯಿ ಕಳಂಕದ ಕರಾಳ ಸತ್ಯವನ್ನು ‘ಅಸಲಿ ಸುದ್ದಿ’ ತಂಡ ರಿಯಾಲಿಟಿ ಚೆಕ್ ನಡೆಸಿ ಬಯಲಿಗೆಳೆದಿದೆ.

ಸಚಿವರ ಕೃಪಾಕಟಾಕ್ಷ ಯಾರ ಮೇಲಿದೆ? ಹಪ್ತಾ ಹಣ ಎಲ್ಲಿಗೆ ತಲುಪುತ್ತಿದೆ? ಸಚಿವರ ಜಿಲ್ಲೆಯ ಈ ಕರಾಳ ಹಗರಣದ ಸಂಪೂರ್ಣ ವರದಿ ನೋಡಲು ಕೆಳಗಿನ ಮೊದಲ ಕಮೆಂಟ್‌ನಲ್ಲಿರೋ ಲಿಂಕ್ ಕ್ಲಿಕ್ ಮಾಡಿ!


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ