Breaking News

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Spread the love

ಮಡಿಕೇರಿ: ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿಯೊಬ್ಬರು  ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿ  ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ (51) ಆತ್ಮಹತ್ಯೆಗೆ ಶರಣಾದ ಶಿಕ್ಷಕಿ. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ