Breaking News

ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ.

Spread the love

ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ


ಕೊರೋನಾ ಸೋಂಕು ತಡೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ.


ಕೊರಾನಾ ಕೇಸ್‍ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್‍ಡೌನ್ ಘೋಷಿಸಲಾಗಿತ್ತು. ಆದರೆ ಲಾಕ್‍ಡೌನ್ ನಿಯಮ ಉಲ್ಲಂಘನೆ ಇಲ್ಲಿ ನಿರಂತರವಾಗಿದೆ. ಎಷ್ಟೇ ಹೇಳಿದರೂ ಜನರು ಕೇಳುತ್ತಿಲ್ಲ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ