ಬೆಂಗಳೂರು – ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಳಗಾವಿಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದೆ.
ಬೆಂಗಳೂರಿನಲ್ಲಿ 2208, ಧಾರವಾಡದಲ್ಲಿ 157, ಬಳ್ಳಾರಿ 133, ವಿಜಯಪುರ 118, ಮೈಸೂರು 93, ಕಲಬುರಗಿ 89, ಉಡುಪಿ 80, ಉತ್ತರ ಕನ್ನಡ 75 ಜನರಿಗೆ ಸೋಂಕು ಪತ್ತೆಯಾಗಿದೆ.
Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …