Breaking News

ಸಹೋದರಿ ಸಾವಿನ ಸರ್ಟಿಫಿಕೇಟ್ ‌ಕೇಳಿದ ಬ್ಯಾಂಕ್ ಸಿಬ್ಬಂದಿ ; ಅಸ್ಥಿಪಂಜರದ ಜೊತೆ ಬಂದ ಸಹೋದರ

Spread the love

ತನ್ನ ಮೃತ ಸಹೋದರಿಯ ಹೆಸರಿನಲ್ಲಿ ಠೇವಣಿ ಇಟ್ಟಿದ್ದ ಹಣವನ್ನು ಹಿಂಪಡೆಯಲು ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬ ಆಕೆಯ ಅಸ್ಥಿಪಂಜರವನ್ನು ಬ್ಯಾಂಕಿಗೆ ತಂದಿರುವ ವಿಚಿತ್ರ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯ ಪಟಾನಾ ಬ್ಲಾಕ್‌ನಲ್ಲಿರುವ ಒಡಿಶಾ ಗ್ರಾಮೀಣ ಬ್ಯಾಂಕಿನ ಮಾಲಿಪೋಸಿ ಶಾಖೆಯಲ್ಲಿ ನಡೆದಿದೆ.

ಆ ವ್ಯಕ್ತಿಯನ್ನು ಡಯಾನಾಲಿ ಗ್ರಾಮದ ಜೀತು ಮುಂಡಾ (50) ಎಂದು ಗುರುತಿಸಲಾಗಿದೆ. ಈತ ಜನವರಿ 26, 2026 ರಂದು ಮೃತಪಟ್ಟಿದ್ದ ತನ್ನ ಸಹೋದರಿ ಕಲ್ರಾ ಮುಂಡಾ (56) ಅವರ ಬ್ಯಾಂಕ್ ಖಾತೆಯಿಂದ 20,000 ರೂ.ಗಳನ್ನು ಹಿಂಪಡೆಯಲು ಪ್ರಯತ್ನಿಸುತ್ತಿದ್ದ ಎನ್ನಲಾಗಿದೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ