Breaking News

ಕು. ನೈರಾ ಕೊಣ್ಣೂರ ಅವರಿಗೆ ಯೋಗ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ

Spread the love

ಶ್ರೀ ವಿವೇಕಾನಂದ ಕೇಂದ್ರದಲ್ಲಿ ಯೋಗಾಭ್ಯಾಸ ಮಾಡುತ್ತಿರುವ 6 ವರ್ಷದ ಬಾಲಕಿ ಕು. ನೈರಾ ಕೊಣ್ಣೂರ
ಹಾಗೂ ಕು ಪೂರ್ವಿ ಗುಡಸಿ ಮೂರು ವರ್ಷಗಳಿಂದ ಯೋಗಾಭ್ಯಾಸ ಮಾಡುವುದರ ಜೊತೆಯಲ್ಲಿ ಹಲವಾರು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮತ್ತು ಕಠಿಣ ಆಸನಗಳನ್ನು ಮಾಡುವುದನ್ನು ಗಮನಿಸಿ ಅವರಿಗೆ ಪ್ರತಿಫಲ ಫೌಂಡೇಶನ (ರಿ) ಧಾರವಾಡ ಇವರಿಂದ 09/05/2026 ಶನಿವಾರದಂದು, ಧಾರವಾಡದ ಆಲೂರು ವೆಂಕಟರಾವ ಸಭಾ ಭವನದಲ್ಲಿ ಹಮ್ಮಿಕೊಂಡ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಬೆಂಗಳೂರಿನ ಡಾ ಎಸ್ ಜಿ ಸುಶೀಲಮ್ಮ ಹಾಗೂ ಗಣ್ಯರು ಈ ಎರಡು ಮಕ್ಕಳಿಗೆ “ಯೋಗ ರತ್ನ ಪ್ರಶಸ್ತಿ ” ನೀಡಿ ಗೌರವಿಸಲಿದ್ದಾರೆ.


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ