Breaking News

ವಿದ್ಯುತ್ ತಂತಿ ಸ್ಪರ್ಶಿಸಿ ಇಂಗಳಿ ಗ್ರಾಮದ ಬಾಲಕಿ ಸಾವು

Spread the love

ಚಿಕ್ಕೋಡಿ : ವಿದ್ಯುತ್ ತಂತಿ ಸ್ಪರ್ಶಿಸಿ ತಾಲೂಕಿನ ಇಂಗಳಿ ಗ್ರಾಮದ ಸಾನ್ವಿ ಕಾಂಬಳೆ(೯) ಬಾಲಕಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಮೃತ ಬಾಲಕಿಯು ಸ್ಕಿಪಿಂಗ್ ಆಡವಾಟವಾಡಲು ಬಳಸುತ್ತಿದ್ದ ಹಗ್ಗವು ಮನೆಯ ಮೇಲೆ ಅಳವಡಿಸಿದ್ದ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದು, ಅದನ್ನು ಆಸ್ಪತ್ರೆಗೆ ಹೋದಾಗ ವಿದ್ಯುತ್ ಸ್ಪರ್ಶದಿಂದ ಬಾಲಕಿ ಮನೆಯ ಕೆಳಗೆ ಬಿದ್ದು ಗಂಭೀರವಾದ ಬಾಲಕಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವಿಗಿಡಾಗಿದ್ದಾಳೆ.
ಮೂರನೇ ತರಗತಿ ಓದುತ್ತಿದ್ದ ಬಾಲಕಿಯ ಸಾವಿನಿಂದ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತ್ತು.
ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Spread the loveಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ