Breaking News

ಶಿವಮೊಗ್ಗ, ಹಾವೇರಿಯಲ್ಲಿ ಧಾರಾಕಾರ ಮಳೆ

Spread the love

ಹಾವೇರಿ: ಬಿಸಿಲಿನ ಬೇಗೆಯಲ್ಲಿ ಬೆಂದಿದ್ದ ಶಿವಮೊಗ್ಗ  ಹಾಗೂ ಹಾವೇರಿ  ಜನರಿಗೆ ವರುಣ ಕೊಂಚ ತಂಪೆರೆದಿದ್ದಾನೆ.

ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿದೆಡೆ ಮಳೆಯಾಗಿದೆ. ಅಲ್ಲದೇ ವಿವಿಧ ಭಾಗದಲ್ಲಿ ಮೋಡ ಕವಿದ ವಾತವರಣವಿದ್ದು, ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆಗಳಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಿದೆ. ಬಿಸಿಲಿನ ತಾಪದಿಂದ ತತ್ತರಿಸಿ ಹೋಗಿದ್ದ ಜಿಲ್ಲೆಯ ಜನರು ಮಳೆಯಿಂದ ಕೊಂಚ ನಿಟ್ಟುಸಿತರು ಬಿಡುವಂತಾಗಿದೆ. ಪ್ರತಿನಿತ್ಯ 37 ರಿಂದ 38 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಜನ ಬೇಸತ್ತಿದ್ದರು.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ 20 ನಿಮಿಷಗಳ ಕಾಲ ಧಾರಕಾರ ಮಳೆಯಾಗಿದ್ದು, ರೈತರ ಸಂತಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ