Breaking News
Electricity Pylons at sunset on background

ಮೇ.10 ರಂದು ಬೆಳಗಾವಿಯ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

Spread the love

ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ. 10.2026 ರಂದು ಬೆಳಿಗ್ಗೆ 9 ಘಂಟೆಯಿಂದ ಸಾಯಂಕಾಲ 4 ಘಂಟೆಯವರೆಗೆ 110 ಕೆ.ವಿ. ಹೊನಗಾ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಬೈಲೂರ, ಜುಮನಾಳ, ಹೆಗ್ಗೇರಿ, ಕೆಂಚಾನಟ್ಟಿ, ಬೆನ್ನಾಳಿ, ದಾಸರವಾಡಿ, ಜೋಗ್ಯಾನಟ್ಟಿ, ಭೂತರಾಮನಹಟ್ಟಿ, ಬಂಬರಗಾ, ಸಿದ್ದಗಂಗಾ ಆಯಿಲ್ ಮಿಲ್, ತುಳಜಾ ಅಲ್ಲಾಯ್ಸ್, ಹತ್ತರಕಿ ಫೀಡ್ಸ್, ವಿನಾಯಕ ಸ್ಟೀಲ್ ಇಂಡಸ್ಟ್ರೀಸ್, ಹರ್ಷದ್ಭವ, ಜಿ. ಹೊಸೂರ, ಗುಗ್ರಾನಟ್ಟಿ, ಗೋಡಿಹಾಳ, ರಾಮದುರ್ಗ, ಉಕ್ಕಡ, ವಂಟಮುರಿ, ಮಾಶಾನಟ್ಟಿ, ಹಾಲಭಾವಿ, ಬೊಮ್ಮನಟ್ಟಿ, ವೀರಭಾವಿ, ಹಳೆ ಹೊಸೂರ, ಹೊಸ ಹೊಸೂರ, ಸುತಗಟ್ಟಿ, ಹೊನಗಾ, ದೇವಗಿರಿ ಗ್ರಾಮಗಳಿಗೆ ಹಾಗೂ ಹೊನಗಾ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ