Breaking News

ತಮ್ಮನಿಗೆ ಕೊರೊನಾ ಸೋಂಕು, ಮಹಾಮಾರಿಗೆ ಹೆದರಿ ನೇಣಿಗೆ ಶರಣಾದ ಅಣ್ಣ!

Spread the love

ಕೋಲಾರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿದ್ದು, ಕೊರೊನಾ ವೈರಸ್ ಆತಂಕಕ್ಕೆ ಕೋಲಾರದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕೋಲಾರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದ್ದು, ನಾಗರಾಜ್ (37) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಾಜ್ ಅವರ ತಮ್ಮನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಣ್ಣ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ತಮ್ಮನಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದ ತನಗೂ ಹಾಗೂ ಕುಟುಂಬಸ್ಥರಿಗೂ ಕೊರೊನಾ ಸೋಂಕು ತಗುಲಿರುವ ಆತಂಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.


Spread the love

About Laxminews 24x7

Check Also

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Spread the loveಕೋಲಾರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು  ಸಾವನ್ನಪ್ಪಿದ ಘಟನೆ ಕೋಲಾರ  ಹೊರವಲಯದ ಅರಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ