Breaking News

ಪ್ರಧಾನಿ ಮೋದಿ ಅವರ ಮಿತ ಬಳಕೆ ಮನವಿ ಎಲ್ಲರೂ ಸ್ವಾಗತಿಸಬೇಕು: ಹೆಚ್‌ಡಿಡಿ

Spread the love

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಿತ ಬಳಕೆ ಮನವಿಯನ್ನು ಎಲ್ಲರೂ ಸ್ವಾಗತ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ  ಮಾತನಾಡಿದ ಅವರು, ತೆಲಂಗಾಣದಲ್ಲಿ ಮೋದಿ ಕೆಲವು ಸಲಹೆ ಕೊಟ್ಟಿದ್ದಾರೆ. ದೇಶದ 150 ಕೋಟಿ ಜನರಿಗೆ ಮೋದಿ ಮನವಿ ಮಾಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗಿರುವ ಸಂಘರ್ಷದಿಂದ ಆಗಿರುವ ಕೆಟ್ಟ ದುಷ್ಪರಿಣಾಮವಿದು. ಹೀಗಾಗಿ ಮೋದಿ ಅವರ ಮನವಿಯನ್ನ ಸ್ವಾಗತ ಮಾಡಬೇಕು ಎಂದಿದ್ದಾರೆ.

ಅಮೆರಿಕಾ-ಇಸ್ರೇಲ್-ಇರಾನ್ ನಡುವೆ ಕದನ ಆಗ್ತಿದೆ. ಅದರಿಂದ ದುಷ್ಪರಿಣಾಮ ಆಗಿದೆ. ಈ ಹಿನ್ನಲೆ ಮೋದಿ ಅವರು ಬಳಕೆ ಮಾಡೋವಾಗ ನಿಧಾನವಾಗಿ, ಎಚ್ಚರಿಕೆಯಿಂದ ಮಾಡಿ ಅಂತ ಹೇಳಿದ್ದಾರೆ ಎಂದು ಮೋದಿ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಸಂತಾನಹರಣ ಚಿಕಿತ್ಸೆ ವೇಳೆ ಕರುಳು ಕಟ್ – ವೈದ್ಯರ ಯಡವಟ್ಟಿನಿಂದ ಮಹಿಳೆ ಸಾವು: ಪತಿ ಆರೋಪ

Spread the loveಚಿಕ್ಕಬಳ್ಳಾಪುರ: ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಕರುಳು ಕತ್ತರಿಸಿ ವೈದ್ಯರ ಯಡವಟ್ಟು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ