Breaking News

ನೀಟ್ ಪರೀಕ್ಷೆ ನಡೆಸೋದ್ರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ: ಸಿದ್ದರಾಮಯ್ಯ

Spread the love

ನೀಟ್ ಮರುಪರೀಕ್ಷೆಗೆ ದಿನಾಂಕ ನಿಗದಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನೀಟ್ ಪರೀಕ್ಷೆ ನಡೆಸುವದರಲ್ಲಿ ಕೇಂದ್ರ ಸರ್ಕಾರದವರು ವಿಫಲರಾಗಿದ್ದಾರೆ. ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈಗ ಮತ್ತೆ ಎಕ್ಸಾಂ ಬರೆಯುವ ಅನಿವಾರ್ಯತೆ ನಿರ್ಮಾಣವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದಲ್ಲಿ ಎಸ್‌ಐಆರ್ ಮಾಡ್ತಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಎಸ್‌ಐಆರ್ ಪ್ರಾರಂಭ ಆಗುತ್ತಿದೆ. ನಾವು ಕೂಡ ಅದಕ್ಕೆ ಬೇಕಾದ ತಯಾರಿ ಮಾಡಿಕೊಳ್ತೀವಿ ಎಂದಿದ್ದಾರೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ