Breaking News

ಬೆಳಗಾವಿಯಲ್ಲಿ ಮೇ. 25 ರಂದು ನೇರ ಸಂದರ್ಶನ

Spread the love

ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದ ಮೇ. 25 2026 ರ ಬೆಳಗ್ಗೆ 9.30 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಎಸ್.ಎಸ್.ಎಲ್.ಸಿ, ಐಟಿಐ, ಪಿಯುಸಿ, ಡಿಪ್ಲೋಮಾ ಪುರುಷ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ “ನೇರ ಸಂದರ್ಶನ” ವನ್ನು ಬೆಳಗಾವಿಯ ಹೊನಗಾ ಜಿನಾಬಕೂಲ್ ಫೋರ್ಜ, ಪೈ.ಲಿ.ನಲ್ಲಿ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://tinyurl.com/ysb458p9 ಈ ವೆಬ್‌ಸೈಟನಲ್ಲಿ ಹೆಸರು ನೊಂದಾಯಿಸಿ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7899683036, 7975856566 ಗಳಿಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Spread the love

About Laxminews 24x7

Check Also

ರಾಜ್ಯದಲ್ಲಿ SIR ಲೋಪ – ಬಿಜೆಪಿ, ಜೆಡಿಎಸ್‌ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

Spread the loveಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ  ಕೆಲವು ಲೋಪ ಕಂಡುಬಂದ ಹಿನ್ನೆಲೆ ಬಿಜೆಪಿ, ಜೆಡಿಎಸ್  ಮೈತ್ರಿ ನಾಯಕರು ಮುಖ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ