Breaking News

51 ಸಾವಿರ ಯುವಕರಿಗೆ ಉದ್ಯೋಗ ಪತ್ರ ನೀಡಿದ ಪ್ರಧಾನಿ ಮೋದಿ

Spread the love

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 51,000 ಕ್ಕೂ ಹೆಚ್ಚು ಯುವಕರಿಗೆ ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದರು. ಈ ಸಂದರ್ಭದಲ್ಲಿ, ತಮ್ಮ ಇತ್ತೀಚಿನ ಐದು ದೇಶಗಳ ಪ್ರವಾಸದ ಮಹತ್ವವನ್ನು ವಿವರಿಸಿದ ಅವರು, ನೆದರ್‌ಲ್ಯಾಂಡ್ಸ್‌ನ ASML, ಟಾಟಾ ನಡುವೆ ಸೆಮಿಕಂಡಕ್ಟರ್ ಒಪ್ಪಂದ, ಸ್ವೀಡನ್-ಇಟಲಿಯೊಂದಿಗೆ ಹಸಿರು ಇಂಧನ, AI, ರಕ್ಷಣಾ ಪಾಲುದಾರಿಕೆ, ಯುಎಇ-ನಾರ್ವೆಯೊಂದಿಗೆ ಹಡಗು ನಿರ್ಮಾಣ, ಸೂಪರ್‌ಕಂಪ್ಯೂಟಿಂಗ್ ಒಪ್ಪಂದಗಳನ್ನು ಪ್ರಸ್ತಾಪಿಸಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ