Breaking News

ಉಳವಿ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ

Spread the love

ಬೆಳಗಾವಿ ಗ್ರಾಮೀಣ ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕ್ಷೇತ್ರ ಉಳವಿ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶ್ರೀ ಚನ್ನಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಹಾಗೂ ನಾಡಿನ ಉಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರಮುಖ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖೋಟಾ ನೋಟು ಚಲಾವಣೆಗೆ ಯತ್ನ – ಇಬ್ಬರು ಅರೆಸ್ಟ್‌

Spread the loveಚಿಕ್ಕಮಗಳೂರು: ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಮೂಡಿಗೆರೆ  ಬಳಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ  ಮಹಮದ್ ಅಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ