Breaking News

ಯತೀಂದ್ರ ಸಂಪುಟ ಸೇರ್ಪಡೆಗೆ ಕೊನೆಗೂ ಒಪ್ಪಿದ ಸಿದ್ದರಾಮಯ್ಯ

Spread the love

ಬೆಂಗಳೂರು: ಪುತ್ರ ಡಾ. ಯತೀಂದ್ರ ಅವರ ಸಂಪುಟ ಸೇರ್ಪಡೆಗೆ ಕೊನೆಗೂ ಸಿದ್ದರಾಮಯ್ಯ ಅವರು ಒಪ್ಪಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹೈಕಮಾಂಡ್‌ ನಾಯಕರ ಭೇಟಿಗಾಗಿ ದೆಹಲಿಯತ್ತ ತೆರಳಿದ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಪುತ್ರ ಸಂಪುಟ ಸೇರ್ಪಡೆಗೆ ಒಪ್ಪಿದ್ದಾರೆಂದು ತಿಳಿದುಬಂದಿದೆ.

ಮೊದಲು ದೆಹಲಿಯಲ್ಲಿ ಹೈಕಮಾಂಡ್‌ ನಾಯಕರೊಂದಿಗೆ ಮಾತುಕತೆ ನಡೆಸಿದಾಗ ರಾಜ್ಯಸಭೆ, ಪುತ್ರನಿಗೆ ಸಚಿವ ಸ್ಥಾನ ಎರಡೂ ಬೇಡ ಎಂದು ಸಿದ್ದರಾಮಯ್ಯ ತಿರಸ್ಕರಿಸಿದರು. ಬಳಿಕ ಸಚಿವ ಕೆ.ಜೆ ಜಾರ್ಜ್‌ ಸಿದ್ದರಾಮಯ್ಯ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ರನ ಸಂಪುಟ ಸೇರ್ಪಡೆಗೆ ಒಪ್ಪಿರುವ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣವನ್ನ ನಿರಾಕರಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ