Breaking News
Home / Uncategorized / 8 ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢ : ಗೋಕಾಕ್ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್….?

8 ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢ : ಗೋಕಾಕ್ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್….?

Spread the love

ಬೆಳಗಾವಿ : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಕೊರೊನಾ ಹೆಚ್ಚುತ್ತಿದೆ. ಗೋಕಾಕ್ ನಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಸೋಂಕು ದೃಢಪಟ್ಟಿದ್ದು, ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಗೋಕಾಕ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಯಲ್ಲೂ ಆತಂಕ ಮನೆಮಾಡಿದೆ. ಇದೇ ವೇಳೆ, ಆಸ್ಪತ್ರೆಯ ಬಾಣಂತಿಯರಿಗೂ ಸೋಂಕು ತಗುಲಿದ ಭೀತಿ ಎದುರಾಗಿದೆ. ಹೀಗಾಗಿ ಆಸ್ಪತ್ರೆಯಲ್ಲಿರುವ ಸುಮಾರು 20ಕ್ಕೂ ಹೆಚ್ಚು ಬಾಣಂತಿಯರಿಗೆ ಕ್ವಾರಂಟೈನ್ ಮಾಡಲಾಗಿದ್ದು, ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ…

*ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ರುವ (Covid Ward)ವ್ಯವಸ್ಥೆ ನೋಡಿದ್ರೆ ಕ್ಯಾಕರಿಸಿ ಉಗಿದು ಬಿಡ್ತಿರಿ*

*Like Share and subscribe our channel for more updates*


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ