Breaking News

ಡಿಸಿಎಂಗಳ ಹುದ್ದೆ ಬೇಡವೇ ಬೇಡ – ಕಾಂಗ್ರೆಸ್ ಹೈಕಮಾಂಡ್ ಮುಂದೆ ಡಿಕೆಶಿ, ಸತೀಶ್ ಜಾರಕಿಹೊಳಿ ಪ್ರಸ್ತಾಪ

Spread the love

ಬೆಂಗಳೂರು: ಡಿಸಿಎಂಗಳ ಹುದ್ದೆಬೇಡವೇ ಬೇಡ ಎಂದು ಕಾಂಗ್ರೆಸ್  ಹೈಕಮಾಂಡ್ ಮುಂದೆ ಭಾವಿ ಸಿಎಂ ಡಿಕೆ ಶಿವಕುಮಾರ್  ಹಾಗೂ ಸತೀಶ್ ಜಾರಕಿಹೊಳಿ ಪ್ರಸ್ತಾಪ ಇಟ್ಟಿದ್ದಾರೆ.

ನೂತನ ಕ್ಯಾಬಿನೆಟ್‌ಗೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ಈ ಪ್ರಸ್ತಾಪ ನಡೆದಿದೆ.

ದಲಿತ, ಲಿಂಗಾಯತ, ಅಲ್ಪಸಂಖ್ಯಾತ, ಓಬಿಸಿ ಸಮುದಾಯಗಳಿಗೆ ಮಣೆ ಹಾಕಬೇಕು. ಯಾರಿಗಾದರೂ ಇಬ್ಬರಿಗೆ ಕೊಟ್ಟರೂ ಅಸಮಾಧಾನ ಸಾಧ್ಯತೆಯಿದೆ. ನಾಲ್ಕು ಡಿಸಿಎಂ ಸೃಷ್ಟಿ ಮಾಡಿದ್ರೆ ಹಾಸ್ಯಾಸ್ಪದ ಎಂದು ಹೈಕಮಾಂಡ್ ಬಳಿ ಪ್ರಸ್ತಾಪವಿಟ್ಟಿದ್ದಾರೆ.

ಈ ಕುರಿತು ಸೋಮವಾರ ರಾಹುಲ್ ಮುಂದೆ ತೀರ್ಮಾನ ಮಾಡೋಣ ಎಂದು ಕೆ.ಸಿ ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಡಿಸಿಎಂಗಳ ಹುದ್ದೆ ಸೃಷ್ಟಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ