Breaking News

ಖಾನಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಸವರಾಜ ವಾಳದ ಅಧಿಕಾರ ಸ್ವೀಕಾರ

Spread the love

ಖಾನಾಪುರ: ಪಟ್ಟಣದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಖಾನಾಪುರ ಉಪ ವಿಭಾಗದ ನೂತನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಸವರಾಜ ವಾಳದ ಭಾನುವಾರ ಅಧಿಕಾರ ಸ್ವೀಕರಿಸಿದರು.

ಈ ಮೊದಲು ಈ ಹುದ್ದೆಯಲ್ಲಿದ್ದ ಸುನೀತಾ ನಿಂಬರಗಿ ಅವರನ್ನು ಅರಣ್ಯ ಇಲಾಖೆ ಧಾರವಾಡ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಿದ್ದರಿಂದ ತೆರವಾದ ಸ್ಥಾನಕ್ಕೆ ವಾಳದ ಕರ್ತವ್ಯಕ್ಕೆ ಹಾಜರಾಗಿದ್ದು, ನಿರ್ಗಮಿತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಅವರು ಬಸವರಾಜ ವಾಳದ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.


Spread the love

About Laxminews 24x7

Check Also

ಸರ್ಕಾರಿ ಸೌಲಭ್ಯ ಸದುಪಯೋಗವಾಗಲಿ

Spread the loveಯರಗಟ್ಟಿ: ಸರ್ಕಾರ ಕೃಷಿ ವಿಜ್ಞಾನಿಗಳಿಂದ ಸಂಸ್ಕರಿಸಿದ ಉತ್ತಮ ಬಿತ್ತನೆ ಬೀಜ ಸಬ್ಸಿಡಿಯಲ್ಲಿ ವಿತರಿಸುತ್ತಿದೆ. ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ