Breaking News

ಸತೀಶ್ ಜಾರಕಿಹೊಳಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿ: ದರ್ಗಾದಲ್ಲಿ ಪ್ರಾರ್ಥನೆ

Spread the love

ಬೆಳಗಾವಿ: ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿ ಎಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.

ಸೋಮವಾರ ಬೆಳಗಾವಿ ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಹಜರತ್ ಸೈಯ್ಯದ ಮುರಾದಲಿ ಶಾ ದರ್ಗಾದಲ್ಲಿ ಪ್ರಾರ್ಥನೆ ಪ್ರಾರ್ಥನೆ ಸಲ್ಲಿಸಲಾಗಿದೆ.

ಕಾಂಗ್ರೇಸ್ ಕಾರ್ಯಕರ್ತೆ ಆಯೇಶಾ ಸನದಿ ನೇತೃತ್ವದಲ್ಲಿ ಮುರಾದಲಿ ಶಾಗೆ ಹೂವಿನ ಹೊದಿಕೆ ಅರ್ಪಿಸಿ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷಗಿರಿ ಹಾಗೂ ಡಿಸಿಎಂ ಹುದ್ದೆ ಸಿಗಲೆಂದು  ಕೈಯಲ್ಲಿ ಬಿತ್ತಿ ಪತ್ರ ಹಿಡಿದ ಜೈಕಾರ ಕೂಗಿದ ಪ್ರಾರ್ಥನೆ ಸಲ್ಲಿಸಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ