Breaking News

ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಕೋರಿದ ಡಾ.ಪ್ರಭಾಕರ ಕೋರೆ

Spread the love

ಬೆಳಗಾವಿ: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿ ಕೆಎಲ್‌ಇ ಕಾಹೆರ್‌ ಹಾಗೂ ಹುಬ್ಬಳ್ಳಿ ತಾಂತ್ರಿಕ ವಿವಿ ಕುಲಾಧಿಪತಿಗಳಾದ ಡಾ.ಪ್ರಭಾಕರ ಕೋರೆಯವರು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಹಾರ್ದಿಕವಾಗಿ ಅಭಿನಂದಿಸಿದರು.

ನಿಮ್ಮ ಆಡಳಿತದ ಸಂದರ್ಭದಲ್ಲಿ ರಾಜ್ಯವು ಸರ್ವಾಂಗೀಣ ಅಭಿವೃದ್ಧಿ ಕಾಣಲಿ ಎಂದು ಶುಭ ಕೋರಿದರು.  ಈ ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಮಾಜಿ ನಿರ್ದೇಶಕರಾದ ಶಂಕರಣ್ಣ ಮುನವಳ್ಳಿಯವರು ಜೊತೆಗಿದ್ದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ