Breaking News
Electricity Pylons at sunset on background

ಜೂನ್ 4 ರಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ

Spread the love

ಬೆಳಗಾವಿ: ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 4 2026 ರಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ 33 ಕೆ.ವಿ. ಬಾಳೇಕುಂದ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ಧಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ ಹಾಗೂ ಗಣಿಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ ಬಿಗ್‌ ಶಾಕ್‌ – ವಾಲ್ಮೀಕಿ ಬಹುಕೋಟಿ ಹಗರಣ ಕೇಸಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ

Spread the loveಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ  ಬಿಗ್‌ ಶಾಕ್‌ ಎದುರಾಗಿದೆ. ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ನಾಗೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ