Breaking News

CWC ಸದಸ್ಯರಾಗಿ ಸಿದ್ದರಾಮಯ್ಯ ನೇಮಕ

Spread the love

ನವದೆಹಲಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ  ಸದಸ್ಯರಾಗಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ನೇಮಕ ಮಾಡಿದೆ.

CWC ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಮಿತಿ. ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಿತಿ ಇದಾಗಿದೆ. ದೇಶದ್ಯಾಂತ ಇರುವ ಪ್ರಮುಖ ನಾಯಕರನ್ನು ಈ ಸಮಿತಿಯಲ್ಲಿ ಸದಸ್ಯರಾಗಿಸಿದೆ.

ಈ ಸಮಿತಿಯಲ್ಲಿ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುವ ಮೂಲಕ ಕಾಂಗ್ರೆಸ್‌ ಪ್ರಮೋಷನ್ ನೀಡಿದೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ