Breaking News

ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ ಬಿಗ್‌ ಶಾಕ್‌ – ವಾಲ್ಮೀಕಿ ಬಹುಕೋಟಿ ಹಗರಣ ಕೇಸಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ

Spread the love

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ  ಬಿಗ್‌ ಶಾಕ್‌ ಎದುರಾಗಿದೆ. ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ನಾಗೇಂದ್ರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.

ನಾಗೇಂದ್ರ ವಿರುದ್ಧ ಸಿಬಿಐ ಅಧಿಕಾರಿಗಳು ಮೂರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮೂರು ಚಾರ್ಜ್‌ಶೀಟ್‌ನಲ್ಲಿ ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ.

89 ಕೋಟಿ ಹಗರಣದಲ್ಲಿ ನಾಗೇಂದ್ರ ಸಿಲುಕಿದ್ದರು. ಸದ್ಗುರು ಟ್ರಸ್ಟ್ ಎಂದು ನಕಲಿ ಅಕೌಂಟ್ ಸೃಷ್ಟಿಸಿದ್ದರು. ಇದೇ ದುಡ್ಡಿನಲ್ಲಿ ಕೋಟ್ಯಂತರ ಹಣ ಸ್ವಂತಕ್ಕೆ ಬಳಕೆ ಮಾಡಿರುವುದು ಸಾಬೀತಾಗಿದೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ