Breaking News

ಮತ್ತಷ್ಟು ಯಶಸ್ಸು ನಿಮ್ಮದಾಗಲಿ – ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ

Spread the love

ಬೆಂಗಳೂರು: ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ  ಅವರು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು.

ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನ ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಸೋನಿಯಾ ಗಾಂಧಿ ಅವರು ಡಿಕೆ ಶಿವಕುಮಾರ್  ಅವರಿಗೆ ಶುಭಾಶಯ ಹೇಳಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ