Breaking News

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

Spread the love

ಬೆಂಗಳೂರು: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ರೈಲಿನಡಿ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ  ಜ್ಞಾನಭಾರತಿ ನಿಲ್ದಾಣದಲ್ಲಿ ನಡೆದಿದೆ.

ಮೆಜೆಸ್ಟಿಕ್‌ನಿಂದ ಮೈಸೂರು ಕಡೆ ತೆರಳುತ್ತಿದ್ದ ಬೆಂಗಳೂರು – ಮೈಸೂರು ಪ್ಯಾಸೆಂಜರ್ ರೈಲಿನಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿ ರಾಮನಗರದ ಕೂಟಗಲ್ ಗ್ರಾಮದ ನಿವಾಸಿ ಹರೀಶ್ ಎಂದು ತಿಳಿದುಬಂದಿದೆ.

ನಿಧಾನಕ್ಕೆ ಚಲಿಸುತ್ತಿದ್ದ ವೇಳೆ ರೈಲು ಹತ್ತಲು ವ್ಯಕ್ತಿ ಯತ್ನಿಸಿದ್ದಾನೆ. ಈ ವೇಳೆ ಕಾಲು ಜಾರಿ ರೈಲಿನ ಚಕ್ರದಡಿ ಬಿದ್ದಿದ್ದಾನೆ. ವ್ಯಕ್ತಿ ಬಿದ್ದಿರೋದನ್ನ ಗಮನಿಸಿದ ಪ್ರಯಾಣಿಕರು ರೈಲಿನ ಚೈನ್ ಎಳೆದು ರೈಲು ನಿಲ್ಲಿಸಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ