Breaking News

ಪರಿಷತ್‌ ಚುನಾವಣೆ; 5ನೇ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌

Spread the love

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ 5 ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

5 ನೇ ಅಭ್ಯರ್ಥಿಯಾಗಿ ವಿನಯ್ ಕಾರ್ತಿಕ್ ಹೆಸರು ಘೋಷಣೆ ಮಾಡಿದೆ. ಈಚೆಗೆ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಘೋಷಿಸಿತ್ತು.

ವಿಧಾನಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಂದು ಸ್ಥಾನ ಗೆಲ್ಲಲು 28 ಮತಗಳ ಅಗತ್ಯವಿದೆ. ಒಟ್ಟು 135 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ 112 ಮತಗಳೊಂದಿಗೆ ತನ್ನ ನಾಲ್ವರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಿಕೊಳ್ಳಬಹುದು. ಕಾಂಗ್ರೆಸ್‌ನಿಂದ ಐದನೇ ಅಭ್ಯರ್ಥಿ ಘೋಷಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಅದರಂತೆ 5ನೇ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಿದೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ