Breaking News

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಧನ್ಯವಾದ ಹೇಳಿದ ನೂತನ ಸಿಎಂ ಡಿ.ಕೆ.ಶಿವಕುಮಾರ್

Spread the love

ಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ ಧನ್ಯವಾದ ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ ರಾಧಾಬಾಯಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಅತ್ತೆ ಸುಮಾ ಪ್ರಭು ಅವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ