Breaking News

ಬೆಂಗಳೂರಲ್ಲಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Spread the love

ಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ದ್ವಿಚಕ್ರ ವಾಹನಕ್ಕೆ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಗೂಡ್ಸ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಓರ್ವ ಮಹಿಳೆ, ಪುರುಷ ಸಾವನ್ನಪ್ಪಿದ್ದಾರೆ.

ಸದ್ಯ ಸ್ಥಳಕ್ಕೆ ಯಶವಂತಪುರ ಸಂಚಾರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ