Breaking News

ತಾಯಿಗೆ ಮಗಳ ಅಶ್ಲೀಲ ಫೋಟೋ ಕಳಿಸಿ ಬ್ಲ್ಯಾಕ್‌ಮೇಲ್‌ – ಆರೋಪಿ ಅರೆಸ್ಟ್‌

Spread the love

ಚಿಕ್ಕಮಗಳೂರು: ತರಿಕೆರೆ ತಾಲೂಕಿನ ಲಕ್ಕವಳ್ಳಿ  ಮೂಲದ ಮಹಿಳೆಗೆ ಆಕೆಯ ಮಗಳ ಅಶ್ಲೀಲ ಫೋಟೋ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಮೂಲದ ಯೋಗೀಶ್ ಬಂಧಿತ ಆರೋಪಿ. ಈತ 25 ವರ್ಷದ ಯುವತಿಯ ಅಶ್ಲೀಲ ಫೋಟೋವನ್ನು ಆಕೆಯ ತಾಯಿಗೆ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಅಲ್ಲದೇ ಹಣ ಕೊಡದಿದ್ರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ.

ರಾತ್ರಿ ವೇಳೆ ಫೋನ್ ಮಾಡಿ ಹಣ ಕೊಡುವಂತೆ ಆರೋಪಿ ಪೀಡಿಸುತ್ತಿದ್ದ ಎಂದು ತಿಳಿದು ಬಂದಿದೆ. ನೊಂದ ಮಹಿಳೆ ಚಿಕ್ಕಮಗಳೂರು ಸೆನ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ