Breaking News

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ

Spread the love

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದ ಮಗು ಸಾವನ್ನಪ್ಪಿದ ಘಟನೆ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ವಿನು (2) ಮೃತ ಬಾಲಕ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್‌ಗೆ ಬಿದ್ದು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ