Breaking News

ಗೋಕಾಕ್​​ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

Spread the love

ಗೋಕಾಕ್​​ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಚೇರಿ ಹೊರಗಡೆ ಜನ ಕಿಕ್ಕಿರಿದು ತುಂಬಿರುವುದನ್ನ ಗಮನಿಸದೇ ಕಸ್ತೂರಿ ಮುಳವಾಡ ಎಂಬ ಹಿರಿಯ ಉಪ ನೋಂದಣಾಧಿಕಾರಿ ಮೊಬೈಲ್ ಚಾಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅಲ್ಲದೇ ತಮ್ಮ ಕೆಲಸಕ್ಕಾಗಿ ಹತ್ತಾರು ಮಂದಿ ಕಚೇರಿಯ ಹೊರಗಡೆ ಕಾಯುತ್ತಿದ್ದರೂ ಅಧಿಕಾರಿಗಳು ಅದರ ಪರಿವೇ ಇಲ್ಲದಂತೆ ವರ್ತಿಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ