Breaking News

ಇನ್ಮುಂದೆ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗುವೆ – ಸದಾಶಿವನಗರ ನಿವಾಸಕ್ಕೆ ಬಾರದಂತೆ ಡಿಕೆಶಿ ಮನವಿ

Spread the love

ಬೆಂಗಳೂರು: ಇನ್ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಗೃಹ ಕಚೇರಿ `ಕೃಷ್ಣಾ’ದಲ್ಲಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (ಅವರು ತಿಳಿಸಿದ್ದಾರೆ.

ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ  ಯಾರನ್ನೂ ಭೇಟಿ ಮಾಡುವುದಿಲ್ಲ. ಯಾರೂ ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. 


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ