Breaking News

ಫೋಟೊ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಜಲಸಮಾಧಿ

Spread the love

ಮಂಡ್ಯ: ಫೋಟೊ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಕಾವೇರಿಯಲ್ಲಿ ನದಿಯಲ್ಲಿ ಜಲಸಮಾಧಿಯಾಗಿರುವ ದುರ್ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಇಂದು ಸಂಜೆ 5 ಗಂಟೆಗೆ ಘಟನೆ ನಡೆದಿದೆ. ಚೈತ್ರ (20), ಶ್ವೇತಾ (38), ವಿಜಯಮ್ಮ (50), ಪ್ರಿಯಾಂಕಾ (28), ಮಹೇಶ್ ಮೃತಪಟ್ಟವರು. ಮೃತರು ಚನ್ನಪಟ್ಟಣ ಮೂಲದವರು.

ಮುತ್ತತ್ತಿಯ ಮುತ್ತೆತ್ತರಾಯ ದೇಗುಲಕ್ಕೆ ಕುಟುಂಬಸ್ಥರು ಬಂದಿದ್ದರು. ಈ ವೇಳೆ ಕಾವೇರಿ ನದಿಗಿಳಿದು ಪೋಟೊ ತೆಗೆದುಕೊಳ್ಳುವಾಗ ದುರ್ಘಟನೆ ನಡೆದಿದೆ. ಸದ್ಯ ಐವರ ಮೃತದೇಹವನ್ನ ಹೊರತೆಗೆದಿರುವ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಹೊರತೆಗೆದಿದ್ದಾರೆ. ಹಲಗೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 


Spread the love

About Laxminews 24x7

Check Also

ಮತ್ತೆ ಸುಪ್ರೀಂ ಮೆಟ್ಟಿಲೇರಿದ ದರ್ಶನ್ – ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ ಆದೇಶ ಮಾರ್ಪಾಡಿಗೆ ಮನವಿ

Spread the loveನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತೊಮ್ಮೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ