Breaking News

ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ನಾಶಪಡಿಸಿದ ಪೊಲೀಸರು

Spread the love

ಬೆಳಗಾವಿ: ಬೆಳಗಾವಿ ಪೊಲೀಸ್ ಕಮೀಷನರೇಟ್ ಘಟಕದಲ್ಲಿ ದಾಖಲಾದ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು.

ಬೆಳಗಾವಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿಮಾಡಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳಲ್ಲಿ ಜಪ್ತಾದ ಮಾದಕ ವಸ್ತುಗಳಾದ 10,76,500 ರೂ ಮೌಲ್ಯದ 24ಕೆಜಿಗೂ ಅಧಿಕ ಗಾಂಜಾ (15 ಪ್ರಕರಣಗಳಲ್ಲಿ), 8,02,400 ರೂ. ಮೌಲ್ಯದ 120ಗ್ರಾಂ ಮತ್ತು 83ಮಿಲಿಗ್ರಾಂ ಹೆರಾಯಿನ್ (08 ಪ್ರಕರಣಗಳಲ್ಲಿ), 39,00,000 ರೂ ಮೌಲ್ಯದ ಹಶೀಶ 13 ಕೆಜಿ ಮತ್ತು 945ಗ್ರಾಂ ನಿದ್ರಾಜನಕ ವಸ್ತುಗಳನ್ನು ನಾಶಪಡಿಸಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ