Breaking News

ಗೋಕಾಕ್ ತಾಪಂನಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ

Spread the love

ಗೋಕಾಕ್ ತಾಲೂಕು ಪಂಚಾಯತ್‌ನಲ್ಲಿ ಇಂದು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕ ರಮೇಶ್ ಜಾರಕಿಹೊಳಿ ಅವರು ವಹಿಸಿ, ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಪ್ರಗತಿಯನ್ನು ಪರಿಶೀಲಿಸಿದರು.

ಸಭೆಯಲ್ಲಿ ಅಧಿಕಾರಿಗಳಿಗೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವಂತೆ ಶಾಸಕ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


Spread the love

About Laxminews 24x7

Check Also

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

Spread the loveಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ