Breaking News

ಸಚಿವರಾದ ರಮೇಶ ಜಾರಕಿಹೊಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು.

Spread the love

 

ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು.

ಈ ಸಂದರ್ಭದಲ್ಲಿ  ಮಾದ್ಯಮದವರ ಜೊತೆ ಮಾತಾನಾಡಿದ ಗೋಕಾಕ ಶಿಕ್ಷಣಾಧಿಕಾರಿಯಾದ ಜಿ,ಬಿ,ಬಳಿಗಾರ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಕ್ಷೇತ್ರಗಳಲ್ಲಿ  ಸಹಾಯವಾಗಬೇಕೆಂದು 5 ಸಾವಿರ ರೂ, ಪ್ರೋತ್ಸಾಹ ಧನ ನೀಡುವ ಮೂಲಕ ದೃಷ್ಟಿಯಿಂದ ಮಕ್ಕಳಿಗೆ ಸಚಿವರು ಹುರುದುಂಬಿಸುವ ಕೆಲಸ ಮಾಡುತಿದ್ದಾರೆ. ಇದೆ ರೀತಿ ಮಕ್ಕಳು ತಮ್ಮ ಪಾಲಕರಿಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಹಾರೈಸಿದರು.


Spread the love

About Laxminews 24x7

Check Also

ಚಿಕ್ಕಮುನವಳ್ಳಿ ಹೊರವಲಯದಲ್ಲಿ ಕಳ್ಳಬಟ್ಟಿ ಅಡ್ಡೆ ಮೇಲೆ ನಂದಗಡ ಪೊಲೀಸರ ದಿಢೀರ್ ದಾಳಿ: ಆರೋಪಿ ವಶಕ್ಕೆ

Spread the loveಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಬಟ್ಟಿ ಅಡ್ಡೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ