Breaking News

ಕಳ್ಳತನವಾಗಿದ್ದ 19 ಬೈಕ್‌ ವಶ: ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು

Spread the love

ಬೆಳಗಾವಿ: ವಿವಿಧ ಬೈಕ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿರುವ ಬೆಳಗಾವಿ ಜಿಲ್ಲಾ ಪೊಲೀಸರು 19 ಬೈಕ್ ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.

ರಾಯಬಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು ತಮ್ಮ  19 ಬೈಕ್‌ಗಳನ್ನು ಪತ್ತೆಹಚ್ಚಿ, ಮಲಗೌಡ ಅಣ್ಣಾಸಾಬ ಪಾಟೀಲ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ.

ತನಿಖೆ ವೇಳೆ ಆರೋಪಿಯಿಂದ 5,75,000ರೂ. ಮೌಲ್ಯದ ಒಟ್ಟು 19 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ