Breaking News

ವಿವಿಧ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

Spread the love

ಬೆಳಗಾವಿ : ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು ಪ್ರತಿ ವರ್ಷದಂತೆ 2025ನೇ ಸಾಲಿನಲ್ಲಿ ಪ್ರಕಟವಾದ ಪುಸ್ತಕಗಳನ್ನು ವಿವಿಧ ದತ್ತಿ ನಿಧಿ ಪ್ರಶಸ್ತಿಗಳಿಗಾಗಿ ಆಹ್ವಾನಿಸಿದೆ. ಸಾಹಿತ್ಯದ ಎಲ್ಲ ಪ್ರಕಾರದ ಪುಸ್ತಕಗಳು ಪ್ರಶಸ್ತಿಗೆ ಅರ್ಹವಾಗಿರುತ್ತವೆ.
ಕೃತಿಕಾರರು ಬೆಳಗಾವಿ ಜಿಲ್ಲೆಯವರು ಆಗಿರಬೇಕು. ವಿಳಾಸ ಮತ್ತು ಮೊಬೈಲ್ ನಂಬರ್ ನೊಂದಿಗೆ ಕಡ್ಡಾಯವಾಗಿ ಪ್ರಕಟಿತ ಮೂರು ಪ್ರತಿಗಳನ್ನು ಕಳುಹಿಸಬೇಕು. ಕೃತಿಕಾರರು, ಸಾಹಿತಿಗಳು, ಲೇಖಕರು ತಮ್ಮ ಪುಸ್ತಕಗಳನ್ನು -ನಂಬರ್: 255, ವಿಜಯಾ ರೆಸಿಡೆನ್ಸಿ , ಎಫ್-2, ಗುರುಪ್ರಸಾದ್ ಕಾಲೊನಿ, ಟಿಳಕವಾಡಿ, ಬೆಳಗಾವಿ, 590006. ಈ ವಿಳಾಸಕ್ಕೆ ಆಗಸ್ಟ್ 15 ರೊಳಗೆ ಕಳುಹಿಸಬೇಕು ಎಂದು ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಕಾರ್ಯದರ್ಶಿ ನೀರಜಾ ನಾರಾಯಣ ಗಣಾಚಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9481656405, 9448634440, 9448627797 ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದು.


Spread the love

About Laxminews 24x7

Check Also

ತಡವಾಗಿ ಹೋಗಿದ್ದೇ ಹಿಂದಿನ ಸಾಲಲ್ಲಿ ಕೂರಲು ಕಾರಣ: ಸಿದ್ದರಾಮಯ್ಯ ಸ್ಪಷ್ಟನೆ

Spread the loveಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ  ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ