Breaking News

ಬೆಂಗಳೂರಲ್ಲಿ ರೌಡಿಶೀಟರ್‌ಗಳ ಮನೆ ಮೇಲೆ ದಾಳಿ – ಮಾರಕಾಸ್ತ್ರಗಳು ಪತ್ತೆ

Spread the love

ಬೆಂಗಳೂರು: ರೌಡಿಶೀಟರ್‌ಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು  ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮನೆಯೊಂದರಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ.

ಬೆಂಗಳೂರಿನ ಪೂರ್ವ ವಿಭಾಗದಲ್ಲಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಇಂದಿರಾನಗರದ ಪ್ರಭಾಕರ್ ಎಂಬಾತನ ಮನೆಯಲ್ಲಿ ಮಾರಾಕಾಸ್ತ್ರಗಳು ಕಂಡುಬಂದಿವೆ.

ಅಲ್ಲದೇ, ಅನುಮಾನಿತ ವ್ಯಕ್ತಿಗಳು ಮತ್ತು ಅವರಿಗೆ ಸೇರಿದ ವಾಹನಗಳ ತಪಾಸಣೆ ನಡೆಸಲಾಗಿದೆ. ಮೂವತ್ತಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ