Breaking News

ಹಾಸನ ಜಿಲ್ಲೆಯ ವಿವಿಧೆ ಭಾರೀ ಗಾಳಿ ಸಹಿತ ಮಳೆ – ಮನೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ

Spread the love

ಹಾಸನ: ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ ಸಹಿತ ಸಾಧಾರಣ ಮಳೆಯಾಗುತ್ತಿದೆ . ಈ ಮಧ್ಯೆ ಬಿರುಗಾಳಿಗೆ ಮನೆ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ಹಾಸನ ತಾಲ್ಲೂಕಿನ, ಹನುಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ತಾಂತಯ್ಯ ಎಂಬುವವರು ಕುಟುಂಬಸ್ಥರೊಂದಿಗೆ ತಮ್ಮ ಜಮೀನಿನ ಬಳಿ ಮನೆಯಲ್ಲಿ ವಾಸವಾಗಿದ್ದು ಬಿರುಗಾಳಿ ಸಹಿತ ಮಳೆಗೆ ಮನೆ ಮೇಲೆ ಮರ ಬಿದ್ದಿದೆ.

ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಸದ ಮನೆಗೆ ಹಾನಿಯಾಗಿದ್ದರುವುದರಿಂದ ಬಡ ಕುಟುಂಬ ಕಂಗಾಲಾಗಿದೆ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ‌.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ