Breaking News

ಮಲೆನಾಡಲ್ಲಿ ಮಳೆಯಬ್ಬರ – ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜೀವಕಳೆ

Spread the love

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ  ಜೀವಕಳೆ ಪಡೆದುಕೊಂಡಿದೆ.

ಕಳೆದ 4 ದಿನದಿಂದ ಶಿವಮೊಗ್ಗದಲ್ಲಿ  ವ್ಯಾಪಕವಾಗಿ ಮಳೆಯಾಗುತ್ತಿದೆ. ಇದರ ಜೊತೆಗೆ ಶರಾವತಿ ಕಣಿವೆ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತ ಜೀವಕಳೆ ಪಡೆದು, ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ.

ರಾಜ, ರಾಣಿ, ರೋರರ್, ರಾಕೆಟ್ ಎಂಬ ನಾಲ್ಕು ಕವಲುಗಳಲ್ಲಿಯೂ ನೀರು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ದಂಡು ಹರಿದುಬರುತ್ತಿದೆ. ಜೋಗ ಜಲಪಾತದ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದಾರೆ.


Spread the love

About Laxminews 24x7

Check Also

ಹುಡುಗಿಯರನ್ನ ಇಟ್ಕೊಂಡು ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಬಂಧನ

Spread the loveಬೆಂಗಳೂರು: ಹುಡುಗಿಯರನ್ನ ಇಟ್ಟುಕೊಂಡು ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್‌ ಒಬ್ಬನನ್ನ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೇತನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ