Breaking News

ಹುಡುಗಿಯರನ್ನ ಇಟ್ಕೊಂಡು ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಬಂಧನ

Spread the love

ಬೆಂಗಳೂರು: ಹುಡುಗಿಯರನ್ನ ಇಟ್ಟುಕೊಂಡು ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್‌ ಒಬ್ಬನನ್ನ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಚೇತನ್ ಕುಮಾರ್ @ ಮಂಗಳಮುಖಿ ಚೇತನ್ (40) ಬಂಧಿತ ಆರೋಪಿ. ನಟೋರಿಯಸ್‌ ಪಿಂಪ್‌ ಚೇತನ್‌ ವಿರುದ್ಧ ಪೀಣ್ಯಾ, ಬಾಗಲಗುಂಟೆ, ಸಿಸಿಬಿ ಸೇರಿದಂತೆ ಹಲವು ಠಾಣೆಗಳಲ್ಲಿ 10 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಇದನ್ನೂ 

ಮಂಗಳಮುಖಿ ವೇಷ ಧರಿಸುತ್ತಿದ್ದ ಚೇತನ್‌ ಪೊಲೀಸರಿಂದಲೂ ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದ. ಹೊರ ರಾಜ್ಯಗಳಿಂದ ಹುಡುಗಿಯರನ್ನ ಕರೆತಂದು ದಂಧೆ ನಡೆಸುತ್ತಿದ್ದ. 10 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ವಾಂಟೆಡ್‌ ಆಗಿದ್ದ.

ನಿನ್ನೆ (ಜು.6) ಪೀಣ್ಯ ಬಳಿ ರೂಮ್‌ನಲ್ಲಿದ್ದಾಗ ಖಚಿತ ಮಾಹಿತಿ ಪಡೆದ ಪೊಲೀಸರು, ಆರೋಪಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ