Breaking News

GBA ಚುನಾವಣೆ ಮುಂದೂಡಿಕೆಗೆ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

Spread the love

ಬೆಂಗಳೂರು: ಗ್ರೇಟರ್ ಬೆಂಗಳೂರು  ಚುನಾವಣೆ ಮತ್ತಷ್ಟು ವಿಳಂಬ ಆಗಲಿದೆ. ಡಿಸೆಂಬರ್‌ವರೆಗೆ ಚುನಾವಣೆ ಮುಂದೂಡಿಕೆ ಅಗತ್ಯ ಅಂತ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರ ಕೋರಿದೆ

ಆಗಸ್ಟ್‌ನೊಳಗೆ ಚುನಾವಣೆ ನಡೆಸಬೇಕಂತ ಸುಪ್ರೀಂಕೋರ್ಟ್ ಆದೇಶ ನೀಡಿದ್ದರೂ ಕೂಡ ಎಲೆಕ್ಷನ್ ನಡೆಯೋದು ಡೌಟು ಆಗಿದೆ. ಬೆಂಗಳೂರಿನಲ್ಲಿ ಸುಮಾರು 1.03 ಕೋಟಿ ಮತದಾರರಿದ್ದಾರೆ. ಸುಮಾರು 40 ಲಕ್ಷ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಕರಡು ಮತದಾರರ ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸ್ವೀಕಾರ ಮತ್ತು ಅವುಗಳ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಅರ್ಜಿಗಳು/ಆಕ್ಷೇಪಣೆಗಳು ಬರಬಹುದು ಎಂದು ಸರ್ಕಾರ ಅಂದಾಜಿಸಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ