Breaking News

ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆ

Spread the love

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ.

ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆ ಬಳಿಕ ಕವನ್ ಮೃತದೇಹವನ್ನ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೇಲ್ನೋಟಕ್ಕೆ ಕವನ್‌ ಸ್ಟಾಕ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ