Breaking News

ವ್ಯಸನ ಮುಕ್ತ ಕೇಂದ್ರದಲ್ಲಿ ನೇಣಿಗೆ ಶರಣಾದ ಕಾನ್ಸ್‌ಟೇಬಲ್‌

Spread the love

ಕೊಪ್ಪಳ: ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ನೇಣಿಗೆ ಶರಣಾದ ಘಟನೆ ಕುಷ್ಟಗಿಯಲ್ಲಿ  ನಡೆದಿದೆ.

ಶರಣಪ್ಪ ಉಪ್ಪಾರ (49) ನೇಣಿಗೆ ಶರಣಾದ ಪೊಲೀಸ್ ಪೇದೆ. ಇವರು ಮುನಿರಾಬಾದ್ ಐಆರ್‌ಬಿಯಲ್ಲಿ ಕೆಲಸ ಮಾಡುತ್ತಿದ್ದರು. ಮದ್ಯ ವ್ಯಸನಕ್ಕೆ ದಾಸರಾಗಿದ್ದರು ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಅವರು ವ್ಯಸನಮುಕ್ತ ಕೇಂದ್ರದಿಂದ ಮನೆಗೆ ಕರೆದುಕೊಂಡು ಹೋಗುವಂತೆ ಪತ್ನಿಗೆ ಕರೆ ಮಾಡಿದ್ದರು. ಮನೆಗೆ ಕರೆದುಕೊಂಡು ಹೋಗದೇ ಇದ್ದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ