Breaking News

ಹೆಚ್ಚಿನ ಬಡ್ಡಿ ಆಮೀಷ: 165 ಕೋಟಿ ವಂಚಿಸಿದ ಪೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ

Spread the love

ಬೆಳಗಾವಿ: ಬೆಳಗಾವಿ ನಗರದ ಟಿಳಕವಾಡಿಯಲ್ಲಿರುವ ಅಪೇಕ್ಸ್ ಬಿಜ್ ಕಾರ್ಫ್ ಎಲ್ ಎಲ್ ಪಿ ಎಂಬ ಖಾಸಗಿ ಫೈನಾನ್ಸ್ ಕಂಪನಿ ಹೋಡಿಕೆದಾರರಿಗೆ ವಂಚಿಸಿ ಪರಾರಿಯಾಗಿದೆ ಎಂದು ಪ್ರತಿಭಟಿಸಲಾಗಿದೆ.

ಸೋಮವಾರ ಬೆಳಗಾವಿಯ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಹೋಡಿಕೆದಾರರು ನ್ಯಾಯ ಕೊಡಿಸುವಂತೆ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಖಾಸಗಿ ಫೈನಾನ್ಸ್ ವಿರುದ್ಧ ಸುಮಾರು 165 ಕೋಟಿ ರೂ ವಂಚನೆಯ ಆರೋಪವನ್ನು ಮಾಡಿರುವ ಸಂತ್ರಸ್ಥರು ಸುಮಾರು 3500 ಕ್ಕೂ ಹೆಚ್ಚು ಜನರಿಂದ ಹಣ ಸಂಗ್ರಹಿಸಲಾಗಿದೆ‌.4 ಪರ್ಸಂಟ್ ಬಡ್ಡಿ ಆಮಿಷ ತೋರಿಸಿ ಹಣ ಸಂಗ್ರಹ ಮಾಡಲಾಗಿದೆ . ಅಲ್ಲದೇ ಕಂಪನಿಯ ಮಾಲೀಕರಾದ ಕಾಶೀನಾಥ ವಾಗ್ಮೂರೆ ಮತ್ತು ಗಣೇಶ್ ಭಂಡಾರಿ ಎನ್ನುವವರು ಹಣ ಸಂಗ್ರಹಿಸಿಕೊಂಡು ದುಬೈ ಓಡಿಹೋಗಿದ್ದಾರೆ.ಮಾಲೀಕರು ದುಬೈಗೆ ಓಡಿ ಹೋಗಿದ್ದು ನಮಗೆ ಸರಿಯಾಗಿ ಪ್ರತಿಕ್ರಿಯೇ ನೀಡುತ್ತಿಲ್ಲ ಎಂದು ವಂಚನೆಗೆ ಒಳಗಾದವರು ಆರೋಪಿಸಿದರು.

ಎಲ್ಲೋ ಕುಳಿತು ಕೇವಲ ವಿಡಿಯೋ ಮಾಡಿ ಹರಿಬಿಡುತ್ತಿದ್ದಾರೆ. ನಮ್ಮ‌ದುಡ್ಡು ನಮಗೆ ಕೊಡಿಸಿಕೊಡಿ ಎಂದು ಸಂತ್ರಸ್ಥರ ಆಗ್ರಹಿಸಿದ್ದು ಕಾಶೀನಾಥ ವಾಗ್ಮೂರೆ


Spread the love

About Laxminews 24x7

Check Also

ಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆ

Spread the loveರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಗಲಾಟೆ ಬಳಿಕ ಇಂದಿನ ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ